ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಸ್ರೋ ಕೇಂದ್ರದಲ್ಲಿ ಖಾಲಿ ಇರುವ ವಿಜ್ಞಾನಿ ಮತ್ತು ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 68
ವಿಜ್ಞಾನಿ / ಇಂಜಿನಿಯರ್ (ಎಲೆಕ್ಟ್ರೊನಿಕ್) – 21
ವಿಜ್ಞಾನಿ / ಇಂಜಿನಿಯರ್ (ಮೆಕ್ಯಾನಿಕಲ್) – 33
ವಿಜ್ಞಾನಿ / ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್) – 14
No. of posts: 68
Application Start Date: 1 ಡಿಸೆಂಬರ್ 2022
Application End Date: 9 ಡಿಸೆಂಬರ್ 2022
Last Date for Payment: 21 ಡಿಸೆಂಬರ್ 2022
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ 21/12/2022 ರೊಳಗೆ ಪಾವತಿಸತಕ್ಕದ್ದು.
– SC/ ST/ ಮಾಜಿ ಸೈನಿಕ ಅಭ್ಯರ್ಥಿಗಳು/ ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 19/12/2022 ಕ್ಕೆ ಅನ್ವಯವಾಗುವಂತೆ ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 56,100/-ರೂಗಳ ವರೆಗೆ ವೇತನವನ್ನು ಪಡೆಯಲಿದ್ದಾರೆ.