* ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಏಕದಿನ ಕ್ರಿಕೆಟ್ ರ್ಯಾಂಕ್ ನಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿದೆ. ಹೋಳ್ಕರ್ ಮೈದಾನದಲ್ಲಿ ಜನೆವರಿ 24 ರಂದು ನಡೆದ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು 90 ರನ್ ಗಳಿಂದ ಜಯಗಳಿಸಿತು.
* ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯಲ್ಲಿ ಭಾರತ ತಂಡ ಜಯಗಳಿಸಿದೆ. 3 ದಶಕಗಳ ನಂತರ ರೋಹಿತ್ ಶರ್ಮಾರವರು 85 ಎಸೆತಗಳಲ್ಲಿ 100 ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಶುಭಮನ್ ಗಿಲ್ ರವರು ಕೂಡ ನ್ಯೂಜಿಲೆಂಡ್ ಎದುರಿನ ಸರಣಿಯಲ್ಲಿ ಎರಡನೇ ಬಾರಿ 78 ಎಸೆತಗಳಲ್ಲಿ 100 ಹೆಚ್ಚು ರನ್ ಗಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕ್ ನಲ್ಲಿ ಅಗ್ರಪಟ್ಟಕ್ಕೇರಿದ ಭಾರತ ತಂಡ
Previous Articleಪೌರಾಡಳಿತ ನಿರ್ದೇಶನಾಲಯದಲ್ಲಿನ ಹುದ್ದೆಗಳ ಪರೀಕ್ಷೆ ಪೂರ್ಣಗೊಂಡಿದ್ದು| ಪರೀಕ್ಷೆಯ ಕೀ ಉತ್ತರಗಳು ಪ್ರಕಟ
Next Article ಜ.24 ರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆ