ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಪಶ್ಚಿಮ ಬಂಗಾಳದ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನವನ್ನು ಸೇರ್ಪಡೆ ಮಾಡಲಾಗಿದ್ದು, ಸೆಪ್ಟೆಂಬರ್.17 ರಂದು ‘ಎಕ್ಸ್’ ನಲ್ಲಿ ಈ ಘೋಷಣೆ ಮಾಡಿದೆ.
‘ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರರೂಪವಾದ ಶಾಂತಿನಿಕೇತನವನ್ನು ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ಸಂತೋಷವಾಗಿದೆ.
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಭಾರತದ 42ನೇ ತಾಣ ಸೇರ್ಪಡೆಯಾಗಿದ್ದು, ಹೊಯ್ಸಳ ದೇವಾಲಯಗಳು ಈ ಪಟ್ಟಿಗೆ ಸೇರಿವೆ.