Share Facebook WhatsApp Twitter Sudha Murty Receives Padma Bhushan ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿಯವರು ತಮ್ಮ ದಾನ ಸಮಾಜಮುಖಿ ಕಾರ್ಯಗಳಿಂದಲೇ ಎಲ್ಲೆಡೆ ಹೆಸರುವಾಸಿಯಾಗಿದ್ದಾರೆ. ಅವರ ಸೇವೆಗೆ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. Post Views: 288