* ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರಶಸ್ತಿ ನೀಡಿ ಗೌರವಿಸಿದೆ.
* ಶಾಲೆ ಹಾಗೂ ಅಂಗನವಾಡಿ ಮಕ್ಕಳ ಅಪೌಷ್ಟಿಕತೆ ನಿವಾರಿಸಿ. ಹಿಂದಿನ ಕಾಂಗ್ರೆಸ್ ಸರ್ಕಾರವು ಸಹಯೋಗದೊಂದಿಗೆ ಆರಂಭಿಸಿದ್ದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.
* ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಗೆ ಪ್ರಶಸ್ತಿಯನ್ನು ವಿಧಿಸಲಾಯಿತು.
* ಈ ಪ್ರಶಸ್ತಿಯನ್ನು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಮಾರುಕಟ್ಟೆ ವಿಭಾಗದ ನಿರ್ದೇಶಕ ರಘುನಂದನ್, ಮಾರುಕಟ್ಟೆ ವಿಭಾಗದ ಅಪರ ನಿರ್ದೇಶಕ ಸತೀಶ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಡಿಜಿ ಕ್ಯಾರೋಲಿನ್ ಇಮೊಂಡ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
* ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿಯ ಅಂದಾಜು 54 ಸಾವಿರ ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ 39,50 ಲಕ್ಷ ಮಕ್ಕಳು ಸೇರಿ ರಾಜ್ಯದ ಒಂದು ಕೋಟಿ ಮಕ್ಕಳಿಗೆ 150 ಮಿ.ಲೀ ಹಾಲನ್ನು ವಾರದಲ್ಲಿ 5 ದಿನ ನೀಡಲಾಗುತ್ತಿದೆ.
* ಚೀನಾ ಮತ್ತು ನಾರ್ವೇ ಸೇರಿ 144 ದೇಶಗಳಿಂದ ಅರ್ಜಿಗಳು ಸಲ್ಲಿಕೆಯಾಗಿದ್ದುಅದರಲ್ಲಿ ಕೆಎಂಎಫ್‌ನ ಸಾಧನೆಗಳನ್ನು ಗುರುತಿಸಿ ಕ್ಷೀರಭಾಗ್ಯ ಯೋಜನೆಗೆ ಇನ್ನೋವೇಷನ್ತವೆ. ಸ್ಕೂಲ್ ಮಿಲ್ಕ್ ಫೋಗ್ರಾಮ್ಸ್ ಪ್ರತಿಷ್ಠಿತ ಪ್ರಶಸ್ತಿ ನೀಡಿದೆ.
Subscribe to Updates
Get the latest creative news from FooBar about art, design and business.