ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 15 ಎಕ್ಸಟೆನ್ಶನ್ ಆಫೀಸರ್, ಸೈಂಟಿಫಿಕ್ ಆಫೀಸ್, ಇನ್ವೆಸ್ಟಿಗೇಟೀವ್ರ್ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 15
– Extension Officer : 01
– Jr. Scientific Officer (Biology) : 01
– Jr. Scientific Officer (Chemistry) : 01
– Investigator Grade I : 12
No. of posts: 15
Application Start Date: 26 ಅಕ್ಟೋಬರ್ 2022
Application End Date: 10 ನವೆಂಬರ್ 2022
Last Date for Payment: 11 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Tech/ PG/ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವಯೋಮಿತಿಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ.