ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 39 ಪ್ರಯೋಗಾಲಯ ಸೇವಕ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಹುದ್ದೆಗಳ ವಿವರ:
ಪ್ರಯೋಗಾಲಯ ಸೇವಕ ಹುದ್ದೆ ಬೆಂಗಳೂರು : 39
– ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(Talwar Security Services, Mysuru) ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಕೂಡಲೇ ಸಂಪರ್ಕಿಸಿ :
Contact Number : 9741552969 / 8494934335
** ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು, ಯಾವುದೇ ಪರೀಕ್ಷೆ ಇರುವದಿಲ್ಲ.
** ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಡಿಪ್ಲೋಮಾ ಕೋರ್ಸ್ ಅನ್ನು ಪೂರೈಸಬೇಕು ಜೊತೆಗೆ ಎರಡು ವರ್ಷಗಳ ಪ್ರಯೋಗಾಲಯದಲ್ಲಿ ಕರ್ತವ್ಯ ನಿರ್ವಹಿಸಿರುವ ವೃತ್ತಿ ಅನುಭವವನ್ನು ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.
– ಆಯ್ಕೆಯಾದ ಅಭ್ಯರ್ಥಿಗಳಿಗೆ ಆಡಳಿತ ಭಾಷೆ ಕನ್ನಡದಲ್ಲಿ ವ್ಯವಹರಿಸುವ ಅನುಭವವಿರಬೇಕು.
ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಬಾರದು.
– ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(Talwar Security Services, Mysuru) ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಅಥವಾ ದೂರವಾಣಿಗೆ ಕರೆ ಮಾಡುವ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ.
ವಿವರಗಳಿಗಾಗಿ ಸಂಪರ್ಕಿಸಬೇಕಾದ ವಿಳಾಸ :
Talwar Security Services,
#18, 2nd Cross, Vijayashreepura,
Opp. Premier Studio, Mysore-570006.
talawarsecurity@gmail.com
office number: 9741552969 / 8494934335