ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ನೌಕರರ ಕ್ರೆಡಿಟ್ ಸರಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ದಿನಾಂಕ 07/02/2023 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ: 36
Staff Supervisor : 2
Accounts Supervisor : 1
First Division Assistant (FDA) : 7
Second Division Assistant (SDA) : 18
Office Assistant : 11
No. of posts: 39
Application Start Date: 2 ಫೆಬ್ರುವರಿ 2023
Application End Date: 7 ಫೆಬ್ರುವರಿ 2023
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನೂ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC/ PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:ಈ ಹುದ್ದೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.