* ದೇಶದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಭಾರತ ಸರ್ಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ಇದನ್ನು ಪ್ರತಿವರ್ಷ ಜನವರಿ 24 ರಂದು ಆಚರಿಸಲಾಗುತ್ತದೆ. ಇದಕ್ಕೆ ಪೂರಕವಾಗಿ ಕಳೆದ ವರ್ಷ “ಬೇಟಿ ಬಚಾವೋ, ಬೇಟಿ ಪಢಾವೋ” (ಬಿಬಿಬಿಪಿ) ಯೋಜನೆಯ ವಾರ್ಷಿಕೋತ್ಸವವನ್ನು ಆಚರಿಸಲಾಗಿದೆ.
* ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮುಖ್ಯ ಮಹತ್ವವೆಂದರೆ ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದಾಗಿದೆ.
Subscribe to Updates
Get the latest creative news from FooBar about art, design and business.
Previous Articleಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕ್ ನಲ್ಲಿ ಅಗ್ರಪಟ್ಟಕ್ಕೇರಿದ ಭಾರತ ತಂಡ
Next Article 2022 ರ ವಿಶ್ವ ಜನಸಂಖ್ಯೆ ಪರಾಮರ್ಶೆ ವರದಿ ಬಿಡುಗಡೆ