ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ನರಗುಂದ, ಕಲಬುರಗಿ, ವಿಜಯಪುರ, ಚಿತ್ರದುರ್ಗದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Work Location: ಕರ್ನಾಟಕ