ಕರ್ನಾಟಕ ಬ್ಯಾಂಕ್ ದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 10/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/05/2022
Application Start Date: 10 ಮೇ 2022
Application End Date: 21 ಮೇ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇಕಡಾ 60 ಪ್ರತಿಶತ ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಅರ್ಜಿ ಸಲ್ಲಿಸಬಯಸುವ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 700 ಅರ್ಜಿ ಶುಲ್ಕ ಹಾಗೂ SC ST ಅಭ್ಯರ್ಥಿಗಳಿಗೆ ರೂಪಾಯಿ 600 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 26 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ43,000/- ವೇತನವನ್ನು ನೀಡಲಾಗುವುದು.