ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಧಾರವಾಡದಲ್ಲಿ ಖಾಲಿ ಇರುವ 87 ಕ್ಲರ್ಕ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 87
Application Start Date: 6 ಸೆಪ್ಟೆಂಬರ್ 2022
Application End Date: 30 ಸೆಪ್ಟೆಂಬರ್ 2022
Work Location: ಧಾರವಾಡ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇತರ ಅಭ್ಯರ್ಥಿಗಳು ರೂ.1180/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ PwBD/ ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು ರೂ.590/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ರಿಂದ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* OBC ಅಭ್ಯರ್ಥಿಗಳಿಗೆ 38 ವರ್ಷಗಳು
* SC/ST ಅಭ್ಯರ್ಥಿಗಳಿಗೆ 40 ವರ್ಷಗಳು
* ಮಾಜಿ ಸಾನಿಕ ಅಭ್ಯರ್ಥಿಗಳಿಗೆ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.16,000-29,600/- ವೇತನ ನಿಗದಿಪಡಿಸಲಾಗಿದೆ.