ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ250 ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ05-10-2022 ದಿಂದ ಕೊನೆಯ ದಿನಾಂಕ 04-11-2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 250
Application Start Date: 5 ಅಕ್ಟೋಬರ್ 2022
Application End Date: 4 ನವೆಂಬರ್ 2022
Last Date for Payment: 6 ನವೆಂಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರಕಾರ ನೀಡಲಾದ ಡೈರಿ / ಪೌಲ್ಟ್ರಿಗ್ ಸಂಭಂದಿಸಿದ 2 ವರ್ಷಗಳ ಉದ್ಯೋಗಾಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PWBD ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Pay Scale:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ21,400 – 42,000/- ವೇತನವನ್ನು ನೀಡಲಾಗುವುದು.