ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 54 “ನ್ಯಾಯಾಲಯ ಸಹಾಯಕ ಕಾರ್ಯದರ್ಶಿ” ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/04/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 54
Assistant Court Secretary (STENOGRAPHER) – 54No. of posts: 54 Application Start Date: 9 ಮಾರ್ಚ್ 2022 Application End Date: 7 ಎಪ್ರಿಲ್ 2022 Work Location: ಕರ್ನಾಟಕ Selection Procedure:
ನ್ಯಾಯಾಲಯ ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ
ಅಭ್ಯರ್ಥಿಗಳನ್ನು ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ Diploma ವಿದ್ಯಾರ್ಹತೆಯನ್ನು ಹೊಂದಿರಬೇಕು, ಜೊತೆಗೆ ಪ್ರೌಢದರ್ಜೆಯಲ್ಲಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 500/-
* ಪ್ರವರ್ಗ 2ಎ, 2ಬಿ, 3ಎ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ರೂ. 250/- ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 Year ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 Year ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 Year ವಯೋಮಿತಿಯನ್ನು ನಿಗದಿಪಡಿಸಲಾಗಿದೆ.Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900/- ರಿಂದ 1,42,400/-ರೂಗಳ ವರೆಗೆ ವೇತನ ನೀಡಲಾಗುವುದು.