ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22/01/2023ರಂದು ನಡೆಸಿದ ಪೌರಾಡಳಿತ ನಿರ್ದೇಶನಾಲಯದಲ್ಲಿನ ವಿವಿಧ ಗ್ರೂಪ -ಸಿ ಹುದ್ದೆಗಳ ಹಾಗೂ ನಗರ ಮತ್ತು ಗ್ರಾಮಾಂತರ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಹಾಗೂ ಅಂತಿಮ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು,
ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.