ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 03/09/2022 ರಂದು ಅಧಿಸೂಚಿಸಿದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ( Sericulture Extension Officer ) ಗ್ರೂಪ್ – ‘ಬಿ’ ವೃಂದದ 72 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು KPSCಯು ಇದೀಗ ಪ್ರಕಟಿಸಿದೆ.
ಪರೀಕ್ಷೆಯು25/07/2023 ಮತ್ತು 26/07/2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು,
ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 18/07/2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.