ಕರ್ನಾಟಕ ಲೋಕಸೇವಾ ಆಯೋಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ 25/12/2022 ರಂದು ಪರೀಕ್ಷೆಗಳು ಪೂರ್ಣಗೊಂಡಿದ್ದು,
ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬಸೈಟ್ ನಲ್ಲಿ 11/01/2023 ರಂದು ಪ್ರಕಟಿಸಲಾಗಿದೆ.
ಸದರಿ ಕೀ ಉತ್ತರಗಳ ಯಾವುದೇ ಮನವಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುವುದಿಲ್ಲ.