ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಇಂಟಿಗ್ರೇಟೆಡ್ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
No. of posts: 1
Application Start Date: 17 ಜೂನ್ 2023
Application End Date: 30 ಜೂನ್ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Engineering ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ರೂ.60,000/- ಗಳಿಂದ ರೂ. 70,000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.