ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು2000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 20 ಫೆಬ್ರುವರಿ 2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 2000
No. of posts: 2000
Application Start Date: 9 ಫೆಬ್ರುವರಿ 2023
Application End Date: 20 ಫೆಬ್ರುವರಿ 2023
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ ಸಿವಿಲ್/ ಬಿ.ಟೆಕ್ ಸಿವಿಲ್/ ಡಿಪ್ಲೊಮ ಸಿವಿಲ್ ಇಂಜಿನಿಯರಿಂಗ್, ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ‘ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೊಮ, ITI ಸೇರಿ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ
Fee:ಎಲ್ಲ ಅಭ್ಯರ್ಥಿಗಳು ರೂಪಾಯಿ 1000 ಅರ್ಜಿ ಶುಲ್ಕ ಪಾವತಿಸಬೇಕು.
Age Limit:ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗು ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.
Pay Scale:ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ನಿಗದಿಪಡಿಸಿದಂತೆ ಪ್ರತಿ ಅಳತೆಯ ಕಾರ್ಯಕ್ಕನುಗುಣವಾಗಿ ಸೇವಾಶುಲ್ಕ ನೀಡಲಾಗುವುದು