ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು.
Application Start Date: 7 ಸೆಪ್ಟೆಂಬರ್ 2023
Application End Date: 16 ಸೆಪ್ಟೆಂಬರ್ 2023
Work Location: ಕರ್ನಾಟಕ
Qualification:ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ತರಬೇತಿ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.