ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕ್ಷೌರಿಕ ಮತ್ತು ಧೋಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು,
ಸದರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ
www.prajasuddi.comKSRP-1