ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ 08 ಅಥಿತಿ ಉಪನ್ಯಾಸಕರು ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 25/08/2022 ಮತ್ತು 26/08/2022 ರಂದು 9:30 ರಿಂದ 04:30 ಘಂಟೆಯೊಳಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ,
ರೈತ ಭವನ, ಗದಗ-582101.”
No. of posts: 8
Application Start Date: 23 ಆಗಸ್ಟ್ 2022
Application End Date: 25 ಆಗಸ್ಟ್ 2022
Work Location: ಗದಗ ಜಿಲ್ಲೆ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc/ M.B.A/ M.Com/ MPH ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.