ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯ ಗ್ರೂಪ್-ಸಿ ವೃಂದದಲ್ಲಿ ಖಾಲಿ ಇರುವ 155 SDA ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 26/09/2022 ದಿಂದ ಕೊನೆಯ ದಿನಾಂಕ 25/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 155
Application Start Date: 26 ಸೆಪ್ಟೆಂಬರ್ 2022
Application End Date: 25 ಅಕ್ಟೋಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ ITI/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
– ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400/- ರಿಂದ 42,000/- ವೇತನ ನಿಗದಿಪಡಿಸಲಾಗಿದೆ.