KEA ಯಿಂದ ಹೊರಡಿಸಲಾದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಸಮಂಧಿಸಿದಂತೆ March14 ರಿಂದ 16 2022 ರವರೆಗೆ ಲಿಖಿತ ಪರೀಕ್ಷೆ ಮತ್ತು Dec19 ಮತ್ತು 20 2022 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು,
ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.