ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡುವುದು ಈ ದತ್ತಿ ಪ್ರಶಸ್ತಿಯ ಆಶಯವಾಗಿದೆ.
ಯಡಿಯೂರಪ್ಪ ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಗಳನ್ನು ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ .
Subscribe to Updates
Get the latest creative news from FooBar about art, design and business.
‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿ.ಎಸ್. ಯಡಿಯೂರಪ್ಪ ಆಯ್ಕೆ
Previous Articleಜೂನ್ 12 ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
Next Article ವಿಶ್ವವಿಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ