ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಕೋಲಾರ ಚಿಕ್ಕಬಳ್ಳಾಪುರ DCC ಬ್ಯಾಂಕ್ ನಲ್ಲಿ ಸಹಾಯಕ ವ್ಯವಸ್ಥಾಪಕ ಹಾಗೂ ಚಾಲಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,
ಅರ್ಹ ಅಭ್ಯರ್ಥಿಗಳು 16 ಮಾರ್ಚ್ 2023 ರೊಳಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
Qualification: SSLC/ PUC/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಸಾಮಾನ್ಯ/OBC ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
Age Limit: 16-ಮಾರ್ಚ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯಥಿಗಳಿಗೆ : 03 ವರ್ಷಗಳು ಹಾಗೂ
SC/ST ಅಭ್ಯಥಿಗಳಿಗೆ : 05 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Pay Scale:
ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನವು 36,000 /-ರೂ ಗಳಿಂದ 67,550/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ.