ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೋಲಾರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/07/2022 ರಾತ್ರಿ 11:59 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 32
* ಶೀಘ್ರಲಿಪಿಗಾರ : 10
* ಸೇವಕ : 22
ಪ್ರಮುಖ ದಿನಾಂಕಗಳು :
– ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 27/06/2022
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/07/2022
– ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 28/07/2022
No. of posts: 32
Application Start Date: 27 ಜೂನ್ 2022
Application End Date: 26 ಜುಲೈ 2022
Last Date for Payment: 28 ಜುಲೈ 2022
Work Location: ಕೋಲಾರ ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು
* ಶೀಘ್ರಲಿಪಿಗಾರಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಸೇವಕ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರನಕಲುಗಾರ ಹುದ್ದೆಗಳಿಗೆ – ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
*ಸೇವಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200/- ಅರ್ಜಿ ಶುಲ್ಕ
* OBC ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಶೀಘ್ರಲಿಪಿಗಾರ: 27,650/- ರಿಂದ 52,650/-
* ಸೇವಕ : 17,000/- ರಿಂದ 28,950/-