ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ವು ದಿನಾಂಕ : 30-09-2022ರಲ್ಲಿ ಅಧಿಸೂಚಿಸಲಾದಫ್ಯಾಕ್ಟರಿ ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್, ಅಕೌಂಟ್ ಆಫಿಸರ್ ಮತ್ತು ಬಾಯ್ಲಾರ್ ಅಟೆಂಡೆಂಟ್ ಗ್ರೇಡ್-2 ಬ್ಯಾಕ್ ಲಾಗ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28-02-2023 ರೊಳಗಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Previous Articleಭಾಷಾ ಪರಿಣಿತ ಮಹೇಂದ್ರ ಕೆ.ಮಿಶ್ರಾ ಅವರಿಗೆ “ಯುನೆಸ್ಕೊ ಪ್ರಶಸ್ತಿ”