ಕರ್ನಾಟಕ ಲೋಕಸೇವಾ ಆಯೋಗದಲ್ಲಿ 07/03/2022 ರಂದು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ Group A ವೃಂದದ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು.
27/01/2023 ರಂದು Group A ವೃಂದದ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ (Exam Time Table) ಯನ್ನು KPSC ಇದೀಗ ಪ್ರಕಟಿಸಿದೆ.
* ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಕೆಳಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.