ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ 33 ಗ್ರೂಪ್ ‘ಬಿ’ ವೃಂದದ ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 33
* ಸಹಾಯಕ ನಿರ್ದೇಶಕರು – 02
* ಭಾಷಾಂತರಕಾರರು – 08
* ನಗರ ಯೋಜಕರು – 23
– ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29/03/2022
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/04/2022
– ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29/04/202
No. of posts: 33
Application Start Date: 29 ಮಾರ್ಚ್ 2022
Application End Date: 28 ಎಪ್ರಿಲ್ 2022
Last Date for Payment: 29 ಎಪ್ರಿಲ್ 2022
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ or ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.