ಕರ್ನಾಟಕ ಲೋಕಸೇವಾ ಆಯೋಗವು (KPSC) 22-06-2017 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆ/ ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿನ ಸಹಾಯಕ ಅಭಿಯಂತರರು ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 15/03/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.
Subscribe to Updates
Get the latest creative news from FooBar about art, design and business.