ಕರ್ನಾಟಕ ಲೋಕಸೇವಾ ಆಯೋಗವು (KPSC) 23-02-2018 ರಂದು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿಗಳು (AEO) (HK) 14 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 22/06/2021 ರಂದು ಪ್ರಕಟಿಸಲಾಗಿತ್ತು.
ಪ್ರಸ್ತುತ ಈ ಸಹಾಯಕ ಪರಿಸರ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.