ಕರ್ನಾಟಕ ಲೋಕಸೇವಾ ಆಯೋಗವು (KPSC) 15-04-2017 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕರ ವಸೂಲಿಗಾರರ (Bill Collector) (HK) 101 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 27/09/2023 ರಂದು ಪ್ರಕಟಿಸಲಾಗಿತ್ತು.
ಪ್ರಸ್ತುತ ಈ ಕರ ವಸೂಲಿಗಾರರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ.