ರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 18/03/2022 ರಂದು ಅಧಿಸೂಚಿಸಲಾದ ಭಾಷಾಂತರ ನಿರ್ದೇಶನಾಲಯದಲ್ಲಿನ 08 ವಿವಿಧ ಭಾಷಾಂತರಕಾರರು ( Translator) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
* ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು-560001