ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.
ಅದರಂತೆ, ಮುಂಬರುವ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗೆ ವಿವಿಧ ದಿನಾಂಕಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದೆ. ಈ ಹಿಂದೆ ಅಧಿಸೂಚನೆಯಲ್ಲಿ ತಿಳಿಸಿದ್ದಕ್ಕಿಂತ ಬೇರೆ ದಿನಾಂಕಗಳಂದು ನಡೆಸಲು ಪರೀಕ್ಷೆಯನ್ನು ನಡೆಸಲು ನಿರ್ಧರಿಸಿ ಪರಿಷ್ಕೃತ ಪರೀಕ್ಷಾ ವೇಳಾ ಪಟ್ಟಿಯನ್ನು KPSCಯು ಪ್ರಕಟಿಸಿದೆ.