ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 14 ಮಾರ್ಚ್ 2023 ರಂದು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು,
ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 04 ನವೆಂಬರ್ -2023 ರಿಂದ 05-ನವೆಂಬರ್-2023 ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು,
ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.