ಕರ್ನಾಟಕ ಲೋಕಸೇವಾ ಆಯೋಗವು (KPSC) 15-03-2017 ರಂದು ಅಧಿಸೂಚಿಸಲಾದ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ Hostel Warden ಹುದ್ದೆಗಳ (HK) 117 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 09/06/2020 ರಂದು ಪ್ರಕಟಿಸಲಾಗಿತ್ತು.
ಪ್ರಸ್ತುತ ಈ ಮುಖ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು KPSC ಯು ಪ್ರಕಟಿಸಲಾಗಿದೆ