KPSC ವು ದಿನಾಂಕ 19-11-2018 ರಂದು ಅಧಿಸೂಚಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿನ ಉಳಿಕೆ ಮೂಲ ವೃಂದದ 79 ಗಣಿತ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ನಾಗರೀಕ ಸೇವೆಗಳ ತಿದ್ದುಪಡಿ ನಿಯಮಗಳನ್ವಯ ದಿನಾಂಕ 31-08-2021 ರಂದು ಅಂತಿಮ ಆಯ್ಕೆಪಟ್ಟಿಯನ್ನು ಮತ್ತು ದಿನಾಂಕ 15-03-2023 ರಂದು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು,
ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.