ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಒಟ್ಟು 136 ಕಿರಿಯ ಅಭಿಯಂತರರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 28 ಮಾರ್ಚ್ 2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27 ಏಪ್ರಿಲ್ 2022 ಕೊನೆಯ ದಿನವಾಗಿರುತ್ತದೆ.
No. of posts: 136
Application Start Date: 28 ಮಾರ್ಚ್ 2022
Application End Date: 27 ಎಪ್ರಿಲ್ 2022
Last Date for Payment: 28 ಎಪ್ರಿಲ್ 2022
Work Location: ಕರ್ನಾಟಕ
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ written exam ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮ / ಎಂಜಿನಿಯರಿಂಗ್ ಪದವಿಯನ್ನು ಸಿವಿಲ್/ Environmental/ PHE ವಿಭಾಗದಲ್ಲಿ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
SC/ST, B-1 ಹಾಗೂ handicapped student ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 Yeras ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 Yeras ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 33,450 ರಿಂದ 62,600 ರವರೆಗೆ ವೇತನ ಪಡೆಯಲಿದ್ದಾರೆ.