KPSC ಯಿಂದ ಖಾಲಿ ಇರುವ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ತಿಳಿಸಿದ್ದಾರೆ.
ಈ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಿದ್ದಾರೆ.
Get the latest creative news from FooBar about art, design and business.