* ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ 11-01-2023 ರಂದು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ 1,02,980 ನೇಕಾರರು ಹಾಗೂ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ವಾರ್ಷಿಕ ಆರ್ಥಿಕ ನೆರವು 5000/- ಗಳಂತೆ ಒಟ್ಟು 5,149.00 ಲಕ್ಷ ರೂಗಳನ್ನು ನೇಕಾರರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಇಂದು ಚಾಲನೆ ನೀಡಿದ್ದಾರೆ.
* ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ “ನೇಕಾರ ಸಮ್ಮಾನ್” ಯೋಜನೆಯ ಆಸರೆ.
* ನೋಂದಾಯಿತ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ “ನೇಕಾರ ಸಮ್ಮಾನ್” ಯೋಜನೆಯಡಿ ರೂ 5000 /- ಗಳ ಆರ್ಥಿಕ ನೆರವನ್ನು ಜನೆವರಿ 11 ಇಂದು ನಡೆಯುವ ಕಾರ್ಯಕ್ರಮದಲ್ಲಿ 1,02,980 ಫಲಾನುಭವಿಗಳಿಗೆ ಬಸವರಾಜ ಬೊಮ್ಮಾಯಿಯವರು ಸಹಾಯಧನ ಬಿಡುಗಡೆ ಮಾಡಲಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಜನವರಿ 10 ವಿಶ್ವ ಹಿಂದಿ ದಿನ