ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕದಲ್ಲಿ ಖಾಲಿ ಇರುವ 1048 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 1048
Application Start Date: 27 ಅಕ್ಟೋಬರ್ 2022
Application End Date: 8 ನವೆಂಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc & PB B.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 510/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC/ST ಅಭ್ಯರ್ಥಿಗಳು ರೂ. 255/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.