1207 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 23-ಆಗಸ್ಟ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1,207
ಸ್ಟೆನೋಗ್ರಾಫರ್ ಡಿ ದರ್ಜೆಯ ವಿಭಾಗದಲ್ಲಿ – 1,114
ಸ್ಟೆನೋಗ್ರಾಫರ್ ಸಿ ದರ್ಜೆಯ ವಿಭಾಗದಲ್ಲಿ – 93
No. of posts: 1207
Application Start Date: 5 ಆಗಸ್ಟ್ 2023
Application End Date: 23 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
Qualification: PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-08-2023 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.