ಪ್ರತಿ ವರ್ಷ ಮೇ 18 ರಂದು ವಿಶ್ವ ಏಡ್ಸ್ ಲಸಿಕೆ ದಿನವನ್ನು HIV (Human immunodeficiency virus ) ಲಸಿಕೆ ಜಾಗೃತಿ ದಿನ ಎಂದೂ ಕರೆಯಲಾಗುತ್ತದೆ.
ಮೇ 18, 1988 ರಂದು, ಮೊದಲ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ಚರಿಸಲಾಯಿತು. ವಿಶ್ವ ಏಡ್ಸ್ ಲಸಿಕೆ ದಿನದ ಪರಿಕಲ್ಪನೆಯನ್ನು 1987ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ ಬಿಲ್ ಕ್ಲಿಂಟನ್ ತಮ್ಮ ಭಾಷಣದಲ್ಲಿ ಪ್ರಸ್ತಾಪನೆ ಮಾಡಿದರು. ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಇವರ ಭಾಷಣದಿಂದ ಸ್ಫೂರ್ತಿಗೊಂಡು ಲಸಿಕೆ ಕಂಡು ಹಿಡಿಯುವ ಕೆಲಸಕ್ಕೆ ಕೈ ಹಾಕಿದರು.
ಮೇ 18, 1997 ರಂದು ಮೇರಿಲ್ಯಾಂಡ್‌ನ ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಮಾಜಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್ ಮಾಡಿದ ಭಾಷಣದ ನಂತರ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಣೆ ಮಾಡಲಾಯಿತು.
ವಿಶ್ವ ಏಡ್ಸ್ ಲಸಿಕೆ ದಿನವು HIV/AIDS ಲಸಿಕೆಯ ನಡೆಯುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿಯ ಬಗ್ಗೆ ಜಾಗೃತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
Subscribe to Updates
Get the latest creative news from FooBar about art, design and business.
Previous ArticleKPSC ಯಿಂದ ಕನ್ನಡ ಭಾಷಾ ಶಿಕ್ಷಕರ ಮತ್ತು ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ
Next Article ಮೇ 18 : ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನ
1 Comment
GDeVuaJbgmEp