ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಕಲ್ ಆಫೀಸರ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಗ್ರೇಡ್-II, ಮಲ್ಟಿ ರಿಹ್ಯಾಬಿಲಿಟೇಷನ್ ವರ್ಕರ್ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 7
Application Start Date: 10 ಸೆಪ್ಟೆಂಬರ್ 2024
Application End Date: 4 ಅಕ್ಟೋಬರ್ 2024
Work Location: ಭಾರತದಾದ್ಯಂತ
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Chief Administrative Officer,
Office of the Chief Administrative Officer,
All India Institute of Speech and Hearing,
Manasagangothri, Mysore-570006.
ಹುದ್ದೆಗಳ ವಿವರ : 7
1. Audiologist / Speech Language Pathologist Grade II : 2
2. Clinical Psychologist : 1
3. Junior Technical OFFICER : 1
4. Executive Assistant Grade II : 2
5. Multi Rehabilitation Worker : 1
Qualification: BE/ B.Sc/ MA / M.Sc ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Age Limit: ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವುದು .