ಮೈಸೂರು ಪಾಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 4
* ಪ್ರಧಾನ ವ್ಯೆವಸ್ಥಾಪರು : 1
* ವ್ಯೆವಸ್ಥಾಪರು : 1
* ಅಸಿಸ್ಟೆಂಟ್ ವರ್ಕ್ಸ್ ಮ್ಯಾನೇಜರ್ : 1
* ಸೀನಿಯರ್ ಕೆಮಿಸ್ಟ್ : 1
No. of posts: 4
Application Start Date: 27 ಸೆಪ್ಟೆಂಬರ್ 2022
Application End Date: 26 ಅಕ್ಟೋಬರ್ 2022
Work Location: ಮೈಸೂರು
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿM.Sc/ MBA/ M.Com/ B.Sc/ Diploma ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯೋಮಿತಿಯನ್ನು ಮೀರಬಾರದು.
SC/ST ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ51,400 – 80,100/- ವೇತನವನ್ನು ನೀಡಲಾಗುವುದು.