ರೈಲ್ವೆ ನೇಮಕಾತಿ ಕೇಂದ್ರ (RRC) ಉತ್ತರ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1659 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 2022 – 23 ನೇ ಸಾಲಿನ ತರಬೇತಿ ಇದಾಗಿದೆ.
ಒಟ್ಟು ಸ್ಥಾನಗಳ ವಿವರ: 1659
* PRAYAGRAJ (PRYJ ) DIVISION -364
* ELECT. DEPARTMENT – 339
* Jhansi (JHS ) DIVISION- 480
* Work Shop Jhansi- 180
* Agra(AGC) DIVISION- 296
No. of posts: 1659
Application Start Date: 2 ಜುಲೈ 2022
Application End Date: 1 ಆಗಸ್ಟ್ 2022
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು.
– ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅವಧಿಗೆ ಅಪ್ರೆಂಟೀಸ್‌ಷಿಪ್ ಇರುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
Fee:* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 27.6.2022 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನನೀಡಲಾಗುತ್ತದೆ.