ಕರ್ನಾಟಕ ಲೋಕಸೇವಾ ಆಯೋಗವು 07/01/2023 ರಂದು CBRT (Computer Based Recruitment Test) ಅಣುಕು ಪರೀಕ್ಷೆಯನ್ನು ನಡೆಸಲಾಗಿತ್ತು.
ಅಣುಕು ಪರೀಕ್ಷೆಯು ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು ಕರ್ನಾಟಕ ಲೋಕಸೇವಾ ಆಯೋಗವು ಸದರಿ ಪರೀಕ್ಷೆಯ ಕೀ ಉತ್ತರಗಳನ್ನುಇದೀಗ ಪ್ರಕಟಿಸಲಾಗಿದೆ.
ಅಣುಕು ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಸಹಾಯದಿಂದ ಕೀ ಉತ್ತರಗಳನ್ನು ನೋಡಿಕೊಳ್ಳಬಹುದಾಗಿದೆ