* ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 26 ಸೆಪ್ಟೆಂಬರ್ 2022 ರಂದು ಚಾಲನೆ ನೀಡಿದರು.
* ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬಕ್ಕೆ ಚಾಲನೆ ನೀಡಲಾಯಿತು.
* 26 ಬೆಳಿಗ್ಗೆ ರಾಷ್ಟ್ರಪತಿ ಯವರು ನಾಡಹಬ್ಬ ದಸರಾ ವನ್ನು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿದೇವಿ ಉತ್ಸವ ಮೂರ್ತಿಗೆ ಆರತಿ ಬೆಳಗುವದರ ಮೂಲಕ ನಾಡಹಬ್ಬವನ್ನು ಉದ್ಘಾಟಿಸಿದ್ದಾರೆ. ರಾಜ್ಯಪಾಲರಾದ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.
* ಮೈಸೂರು ರಾಜವಂಶಸ್ಥರಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ದಲ್ಲೇ ದಸರಾ ನಡೆಯಲಿದೆ.
* ಅಂಬಾವಿಲಾಸ ಅರಮನೆಯಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಚಾಲನೆಗೊಳ್ಳಲಿವೆ.
* ಲಲಿತ್ ಜೆ ರಾವ್ ಅವರಿಗೆ ರಾಜ್ಯ “ಸಂಗೀತ್ ವಿದ್ವಾನ್” ಎಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಹಾಗೂ ಚಲನಚಿತ್ರೋತ್ಸವಕ್ಕೆ ನಟ ಶಿವರಾಜಕುಮಾರ್ ಉದ್ಘಾಟಿಸಲಿದ್ದಾರೆ.
* ಫಲಪುಷ್ಪ ಪ್ರದರ್ಶನ, ಆಹಾರ ಮೇಳ ಕುಸ್ತಿ ಪಂದ್ಯಾವಳಿ, ಅರಮನೆ ಆವರಣದಲ್ಲಿ ಸ್ವಾತಂತ್ಯ ಅಮೃತ ಮಹೋತ್ಸವ ಫಲಪುಷ್ಪ ಪ್ರದರ್ಶನ, ಯುವ ದಸರಾ, ದಸರಾ ದರ್ಶನ, ಪಾರಂಪರಿಕ ದಸರಾ, ಕವಿಗೋಷ್ಠಿ, ಉರ್ದು ಕವಿಗೋಷ್ಠಿ, ರೈತ ದಸರಾ ಹಲವಾರು ಕಾರ್ಯಕ್ರಮಗಳು ಪ್ರಾರಂಭವಾಗಲಿವೆ.
Subscribe to Updates
Get the latest creative news from FooBar about art, design and business.
ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Previous Articleಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ರಮೇಶ್ ಅರವಿಂದ್ ಆಯ್ಕೆ