* ಬೆಂಗಳೂರು ವಿಶ್ವ ವಿದ್ಯಾಲಯಯು ಅಂತಿಮ ಬಿ.ಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ಕುರಿತ ಪಾಠವನ್ನು ಅಳವಡಿಸುತ್ತಿದೆ.
* ಅಕಾಲಿಕ ಮರಣ ಕಂಡ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೀವನಚರಿತ್ರೆ, ಸಮಾಜ ಸೇವೆಯ ಮೌಲ್ಯಗಳನ್ನು ಸಾರುವ ಪಠ್ಯವನ್ನು ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂಬ ಬೇಡಿಕೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇದೆ.
* ಅಪ್ಪು ಅಭಿಮಾನಿಗಳ ಸಂಘಗಳು ಪುನೀತವರ್ ಕುರಿತು ಪಠ್ಯದಲ್ಲಿ ಸೇರಿಸಬೇಕೆಂದು ಸರ್ಕಾರಕ್ಕೆ ಪತ್ರವನ್ನೂ ಸಹ ಬರೆದಿದ್ದವು. ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರವನ್ನೂ ಸಹ ನೀಡಿದ್ದವು. ಇದೀಗ ಅಭಿಮಾನಗಳ ಆಶಯ ಬೆಂಗಳೂರು ವಿಶ್ವವಿದ್ಯಾಲಯವು ಸಾಕಾರಗೊಲಿಸಿದೆ.
Subscribe to Updates
Get the latest creative news from FooBar about art, design and business.
Previous Articleಬಡವರಿಗೆ 1 ವರ್ಷ ಉಚಿತ ಆಹಾರ ಧಾನ್ಯ ವಿತರಣೆಗೆ ಮುಂದಾದ ಕೇಂದ್ರ ಸರ್ಕಾರ
Next Article ದೆಹಲಿ “ನೈಜ-ಸಮಯದ ಮೂಲ ಹಂಚಿಕೆ ಯೋಜನೆ”